ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ- CM ಬೊಮ್ಮಾಯಿ

ರಾಯಚೂರು : ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು ಆಯೋಜಿಸಿದ್ದ ಸಿರಿಧಾನ್ಯ ಮೇಳ 20 22 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಿರಿಧಾನ್ಯ ಬ್ರಾಂಡ್ ಗಳನ್ನು ರೈತ ಉತ್ಪಾದಕ ಸಂಸ್ಥೆಗಳ ಮೂಲಕ ಮಾಡಬಹುದು. ಕೆಪೆಕ್ ಮೂಲಕ ರಫ್ತು ಮಾಡುವವರಿಗೆ ಪ್ರೋತ್ಸಾಹ ಕಗಳನ್ನು ನೀಡುವ ಉದ್ದೇಶದಿಂದ 50 ಕೋಟಿ ರೂ.ಗಳನ್ನು ಒದಗಿಸಿದೆ. ಅದರ ಉಪಯೋಗ ಪಡೆದು ರಫ್ತು ಮಾಡಲು ಕೆಪೆಕ್ … Continue reading ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಿರಿಧಾನ್ಯ ಸಂಸ್ಕರಣಾ ಘಟಕಗಳ ಸ್ಥಾಪನೆ- CM ಬೊಮ್ಮಾಯಿ