ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ವಿರುದ್ಧ FIR ದಾಖಲು
Political News: ಪ್ರಜ್ವಲ್ ರೇವಣ್ಣ ಸಹೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿದ್ದು, ಹಾಸನದ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಎಫ್‌ಐಆರ್ ದಾಖಲಿಸಿದ್ದಾನೆ. ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪ ಮಾಡಲಾಗಿತ್ತು. ಸೂರಜ್ ರೇವಣ್ಣ ಆಪ್ತ ಶಿವಕುಮಾರ್, ಸಂತ್ರಸ್ತನ ವಿರುದ್ಧ ದೂರು ದಾಖಲಿಸಿದ್ದು, ಅವನು ನನ್ನ ಬಳಿ, ನಿಮ್ಮ ಬಾಸ್ ಹತ್ತಿರ ಕೆಲಸ ಕೊಡಿಸು ಎಂದು ಕೇಳಿದ್ದ. ಹಾಗಾಗಿ ಸೂರಜ್ ರೇವಣ್ಣ ಫೋನ್ ನಂಬರ್ ಕೊಟ್ಟು, ನೀನೇ ಕೆಲಸ … Continue reading ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed