ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಸಂತ್ರಸ್ತನ ವಿರುದ್ಧ ಪ್ರಕರಣ ದಾಖಲು
Hassan News: ಹಾಸನ: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪ ಮಾಡಿದ ಸಂತ್ರಸ್ಥನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಮಾಡಿರೋದಾಗಿ ಸುಳ್ಳು ಹೇಳೋದಾಗಿ ಬೆದರಿಸಿ ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದಾನೆಂದು ಆರೋಪಿಸಿ,ಡಾ. ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಶಿವಕುಮಾರ್ ಬಳಿ ಅರಕೂಲುಗೂಡು ಮೂಲದ ಈ ಯುವಕ ಬಂದು, ನನಗೆ ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಕೇಳಿದ್ದ. ಹಾಗಾಗಿ ನಾನೇ … Continue reading ಡಾ.ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಸಂತ್ರಸ್ತನ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed