ರಜಾಕ್ ಕವಲಗೇರಿ ಹತ್ಯೆ ಪ್ರಕರಣ ನಾಲ್ವರನ್ನು ಬಂಧಿಸಿದ ಶಹರ ಠಾಣೆ ಪೊಲೀಸರು

Dharwad Crime news: ಧಾರವಾಡ: ಮೊನ್ನೆಯಷ್ಟೇ ಧಾರವಾಡದ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಮಾರಕಸ್ತ್ರಗಳಿಂದ ರಜಾಕ್ ಕವಲಗೇರೆ ಎಂಬುವರನ್ನು ಕೊಚ್ಚಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಧಾರವಾಡದ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಅಣ್ಣ,ತಮ್ಮಂದಿರೇ ಸೇರಿಕೊಂಡು ರಜಾಕ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಗೆ ಆಸ್ತಿ ವಿಚಾರವೇ ಕಾರಣ ಎಂದು ಗೊತ್ತಾಗಿದೆ. ಕೆಇಬಿ ನಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಬಾಡ ಗ್ರಾಮದ ರಜಾಕ ಕವಲಗೇರೆ ಮೊನ್ನೆ ತಮ್ಮೂರಿನತ್ತ ಹೋಗುತ್ತಿದ್ದ ಸಂದರ್ಭದಲ್ಲಿ ದಾವಲ್ ಮಲಿಕ್ ಶರೀಫ್ ಸಾಬ್ … Continue reading ರಜಾಕ್ ಕವಲಗೇರಿ ಹತ್ಯೆ ಪ್ರಕರಣ ನಾಲ್ವರನ್ನು ಬಂಧಿಸಿದ ಶಹರ ಠಾಣೆ ಪೊಲೀಸರು