Shakthi yojane century; ಶಕ್ತಿ ಯೋಜನೆಯ ಶತದಿನದ ಸಂಭ್ರಮ ಹಂಚಿಕೊಂಡ ಸಿಎಂ..!

ರಾಜ್ಯ ಸುದ್ದಿ: ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ ಹೆಗಲ ಮೇಲೆ ಹೊತ್ತು ನಿತ್ಯ ದುಡಿಮೆಗೆ ತೆರಳುವ ನಾಡಿನ ಅಕ್ಕ ತಂಗಿಯರು, ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸುವ ಬಡತಾಯಂದಿರ ಬದುಕಿನ … Continue reading Shakthi yojane century; ಶಕ್ತಿ ಯೋಜನೆಯ ಶತದಿನದ ಸಂಭ್ರಮ ಹಂಚಿಕೊಂಡ ಸಿಎಂ..!