ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ  ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾವಣಗೆರೆ ನಗರದ ಬಂಬೂಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​  ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿವೆ. ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ ಸೆಂಥೀಲ್ ಎಂಬ ವ್ಯಕ್ತಿಯ ಮಾಹಿತಿ ಆಧರಿಸಿ ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು … Continue reading ಶಾಮನೂರು ಶಿವಶಂಕರಪ್ಪ ಪುತ್ರ ಮತ್ತು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ರೈಸ್ ಮಿಲ್ ನಲ್ಲಿ 29 ವನ್ಯಜೀವಿಗಳು ಪತ್ತೆ