Shambhavi River : ಉಕ್ಕಿ ಹರಿದ ಶಾಂಭವಿ ನದಿ…! ಸಂಚಾರಕ್ಕೆ ಸಂಕಷ್ಟ…!

Karkala News : ಕರಾವಳಿಯಾದ್ಯಂತ  ನಿರಂತರ ಮಳೆಯಾಗುತ್ತಿದ್ದು ಹಳ್ಳ ನದಿ ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ. ಒಂದೆಡೆ ರೈತರ ಮೊಗದಲ್ಲಿ ಮಂದಹಾಸ ಬೀರಿದರೆ ಮತ್ತೊಂದೆಡೆ ಅನಾಹುತಗಳು ಸಂಭವಿಸಿ ಅನೇಕ ಹಾನಿಗಳು ಕೂಡ ಸಂಭವಿಸುತ್ತಿವೆ. ಇನ್ನೂ ಇವೆಲ್ಲದರ ನನಡುವೆ ಪ್ರಕೃತಿ ತನ್ನ ಚೆಲುವನ್ನು ಬಿಂಬಿಸುತ್ತಿದ್ದಾಳೆ. ಇತ್ತ ಕಾರ್ಕಳದ ಶಾಂಭವಿ ನದಿ ಉಕ್ಕಿ ಹರಿದು ಮನಮೋಹಕ ದೃಶ್ಯ ಕಂಡು ಬಂದಿದೆ. ದೃಶ್ಯ ಮನಮೋಹಕವಾಗಿದ್ದರೂ ಜನಸಂಚಾರಕ್ಕೆ ತೊಡಕಾಗಿದೆ. ಭಾನುವರ ಜುಲೈ 23ರಂದು  ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಶಾಂಭವಿ ನದಿಯೂ ಉಕ್ಕಿ … Continue reading Shambhavi River : ಉಕ್ಕಿ ಹರಿದ ಶಾಂಭವಿ ನದಿ…! ಸಂಚಾರಕ್ಕೆ ಸಂಕಷ್ಟ…!