Wednesday, April 24, 2024

Latest Posts

ಶಸ್ತ್ರಚಿಕಿತ್ಸೆಗೆ ಒಳಪಟ್ಟ ಶಮಿ: ಈ ಬಾರಿ ಐಪಿಎಲ್‌ನಿಂದ ಹೊರಗೆ..

- Advertisement -

Sports News: ಭಾರತ ಕ್ರಿಕೇಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಎಡಪಾದಕ್ಕೆ ಗಾಯವಾಗಿದ್ದು, ಇದಕ್ಕಾಗಿ ಶಮಿ ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಈ ಬಾರಿ ಅವರು ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿರುವ ಮೊಹಮ್ಮದ್ ಶಮಿ, ನನ್ನ ಪಾದದ ಆಪರೇಷನ್ ಯಶಸ್ವಿಯಾಗಿದೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ. ನನ್ನ ಪಾದ ಮೊದಲಿನಂತಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಶಮಿ ಹೇಳಿದ್ದಾರೆ.

ಈ ಕಾರಣಕ್ಕಾಗಿ ಶ್ಮಿ ಈ ಬಾರಿ ಐಪಿಎಲ್‌ನಲ್ಲಿ ಇರುವುದು ಡೌಟ್ ಎನ್ನಲಾಗಿದೆ. ಗುಜರಾತ್‌ ಟೈಟಾನ್ಸ್‌ನಲ್ಲಿ ಶಮಿ ಆಡುತ್ತಿದ್ದು, ಈ ಬಾರಿ ಗುಜರಾತ್ ತಂಡ, ಭಾರತೀಯ ಕ್ರಿಕೇಟ್ ತಂಡದ ವೇಗಿಯನ್ನು ಮಿಸ್ ಮಾಡಿಕೊಳ್ಳಲಿದೆ.

ಜಾರ್ಖಂಡ್‌ನ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

ಬಾಲಿವುಡ್ ಹಾಡುಗಾರ, ಗಝಲ್ ಮಾಂತ್ರಿಕ ಪಂಕಜ್‌ ಉದಾಸ್ ನಿಧನ

ದಾಖಲೆ ಬರೆದ ರಾಮಲಲ್ಲಾ: ಒಂದೇ ತಿಂಗಳಲ್ಲಿ 25 ಕೋಟಿ ಕಾಣಿಕೆ ಸಂಗ್ರಹ

- Advertisement -

Latest Posts

Don't Miss