ಕಬ್ಬು ಸಾಗಣೆ ಮತ್ತು ತೂಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಾರ್ಖಾನೆಗಳ ಮೇಲೆ ಕ್ರಮ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಬೆಳಗಾವಿ: ಕಬ್ಬಿನ ತೂಕದ ಬಗ್ಗೆ ದೂರು ನೀಡಿದ ನಂತರ ಮೊದಲು 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿ ಅಂಕಿ-ಅಂಶಗಳನ್ನು ಪಡೆದುಕೊಳ್ಳಲಾಗಿದೆ. ಅದರಲ್ಲಿ ವ್ಯತ್ಯಾಸ ಕಂಡುಬಂದರೆ ಅಂತಹ ಕಾರ್ಖಾನೆಗಳ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಕಬ್ಬು ಸಾಗಣೆ ಮತ್ತು ತೂಕದಲ್ಲಿ ವ್ಯತ್ಯಾಸ ಇದೆ ಎನ್ನುವ ದೂರು ಆಧರಿಸಿ ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಲಾಗಿತ್ತು. ಗಡಿ ವಿಚಾರದ ಕುರಿತು … Continue reading ಕಬ್ಬು ಸಾಗಣೆ ಮತ್ತು ತೂಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಾರ್ಖಾನೆಗಳ ಮೇಲೆ ಕ್ರಮ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ