Shankar Patil Munenakoppa: ಮಹತ್ವದ ತಿರುವು ಪಡೆಯಲಿದೆಯಾ ಮುನೇನಕೊಪ್ಪ ಸುದ್ದಿಗೋಷ್ಠಿ.?

ಹುಬ್ಬಳ್ಳಿ  : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಆಪರೇಶನ್ ಹಸ್ತ ಪ್ರಾರಂಭಿಸಿದ್ದು ಅದಕ್ಕಾಗಿ ವಿಪಕ್ಷ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಕಲ ಸಿದ್ದತೆಯನ್ನು ನಡೆಸುತ್ತಿರುವ ಬೆನ್ನಲ್ಲೆ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಜಿಲ್ಲೆಯಿಂದ ಇಬ್ಬರು  ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು.ಬಹುಶಃ  ಆ ಚರ್ಚೆಗೆ ಇಂದು ತೆರೆ ಬೀಳಬಹುದಾಗಿದೆ.  ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿ ಮುನೇನಕೊಪ್ಪ ಅವರು ಸುದ್ದಿಗೋಷ್ಠಿಯನ್ನು ಕರೆದಿದ್ದು ಇನ್ನಷ್ಟು ತೀರ್ವ … Continue reading Shankar Patil Munenakoppa: ಮಹತ್ವದ ತಿರುವು ಪಡೆಯಲಿದೆಯಾ ಮುನೇನಕೊಪ್ಪ ಸುದ್ದಿಗೋಷ್ಠಿ.?