“ಶೇರ್” ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ “ಕ್ರಿಸ್ ರೋಡ್ರಿಗಸ್

 ಸಿನಿಮಾ ಸುದ್ದಿ: ಇದು ಕಿರಣ್ ರಾಜ್ ಅಭಿನಯದ ಚಿತ್ರ .ಕಿರುತೆರೆಯ ಜನಪ್ರಿಯ ನಾಯಕ ಕಿರಣ್ ರಾಜ್, ಈಗ ಹಿರಿತೆರೆಯಲ್ಲೂ ಬ್ಯುಸಿ ನಟ. ಪ್ರಸ್ತುತ ಕಿರಣ್ ರಾಜ್ ನಾಯಕರಾಗಿ ನಟಿಸುತ್ತಿರುವ “ಶೇರ್” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಪ್ರಸಿದ್ಧ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ “ಶೇರ್” ಚಿತ್ರ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಕ್ರಿಸ್ ರೋಡ್ರಿಗಸ್ ಎಂಬ ಇಪ್ಪತ್ತು ವರ್ಷದ ಯುವನಟ ಈ ಚಿತ್ರದಲ್ಲಿ ಖಳನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆರು ತಿಂಗಳನಿಂದ ಈ ಚಿತ್ರಕ್ಕಾಗಿ ಕ್ರಿಸ್,‌ ಸಾಕಷ್ಟು ಅಭ್ಯಾಸ … Continue reading “ಶೇರ್” ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ “ಕ್ರಿಸ್ ರೋಡ್ರಿಗಸ್