Sharookh Khan : ಶಾರುಖ್ ಖಾನ್ ತಲೆಯಲ್ಲಿನ ಹಚ್ಚೆ ಏನು ಗೊತ್ತಾ..?!

Film News: ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದ ಪ್ರಿವ್ಯೂ ವೀಡಿಯೋ ಬಿಡುಗಡೆಯಾಗಿದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದು ಕುಳಿತಿದ್ದಾರೆ. ಈ ವಿಡಿಯೋದಲ್ಲಿ ಶಾರುಖ್​ ಖಾನ್ ಅವರು ಹಲವು ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಬೋಳು ತಲೆ ಹೆಚ್ಚು ಗಮನ ಸೆಳೆದಿದೆ. ಬಾಲ್ಡ್​ ಲುಕ್ ಅನ್ನು ಅಭಿಮಾನಿಗಳು ಇಷ್ಟಪಡುತ್ತಿದ್ದಾರೆ. ಇಷ್ಟೇ ಅಲ್ಲ, ಅವರ ತಲೆಯ ಮೇಲೆ ಬರೆದ ಒಂದು ವಿಚಾರ ಎಲ್ಲರ ಗಮನ ಸೆಳೆದಿದೆ. ಶಾರುಖ್ ಟ್ಯಾಟೂದಲ್ಲಿ ‘ಮಾ ಜಗತ್ ಜನನಿ’ ಎಂದು ಬರೆದುಕೊಂಡಿದ್ದಾರೆ. ಅಂದರೆ ‘ಜಗದ ತಾಯಿ’ … Continue reading Sharookh Khan : ಶಾರುಖ್ ಖಾನ್ ತಲೆಯಲ್ಲಿನ ಹಚ್ಚೆ ಏನು ಗೊತ್ತಾ..?!