ಬೊಮ್ಮನಹಳ್ಳಿಯ ಚಿರತೆ ಕಾರ್ಯಾಚರಣೆಗೆ ಶಾರ್ಪ್‌ಶೂಟರ್ಸ್‌ ಎಂಟ್ರಿ

Anekal news: ಆನೇಕಲ್: ಬೊಮ್ಮನಹಳ್ಳಿಯ ಕೂಡ್ಲು ಗೇಟ್‌ ಬಳಿ‌ ಇರುವ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದಲ್ಲಿರುವ ಪಾಳು ಬಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹುಡುಕುವ ಕಾರ್ಯಾಚರಣೆ ಸತತ ಮೂರನೇ ದಿನವಾದ ಬುಧವಾರವೂ ಮುಂದುವರಿದಿದೆ. ಬುಧವಾರ ಹೊಸದಾಗಿ ಶಾರ್ಪ್‌ ಶೂಟರ್‌ಗಳನ್ನು (Sharp Shooters) ಕರೆತರಲಾಗಿದೆ. ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು ಓಡಾಡಿತ್ತು. ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಜಿಗಿದು ಓಡಿದ್ದನ್ನು ಪರಪ್ಪನ ಅಗ್ರಹಾರ ಲಾ ಆ್ಯಂಡ್ ಆರ್ಡರ್ ಪೊಲೀಸರು ಗಮನಿಸಿದ್ದರು. … Continue reading ಬೊಮ್ಮನಹಳ್ಳಿಯ ಚಿರತೆ ಕಾರ್ಯಾಚರಣೆಗೆ ಶಾರ್ಪ್‌ಶೂಟರ್ಸ್‌ ಎಂಟ್ರಿ