Sunday, November 16, 2025

Latest Posts

ಶಶಿ ತರೂರ್ ಗೆ ದಿಗ್ವಿಜಯ್ ಸಿಂಗ್ ಪ್ರತಿಸ್ಪರ್ಧಿ..?!

- Advertisement -

National News:

ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಅವರು ಶೀಘ್ರದಲ್ಲೇ ಚುನಾವಣೆಗೆ ತಮ್ಮ ನಾಮಪತ್ರವನ್ನು ಸ್ಪರ್ಧಿಸಲಿದ್ದಾರೆ. ಸಂಸದ ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಅವರು ಸೆಪ್ಟೆಂಬರ್  30ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ.

ಈ ಹಿಂದೆ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಅವರ ಹೆಸರುಗಳು ಕಾಂಗ್ರೆಸ್ ಮುಖ್ಯಸ್ಥರ ಆಯ್ಕೆಯ ರೇಸ್‍ನಲ್ಲಿ ಕೇಳಿ ಬಂದಿತ್ತು. ಆದ್ರೆ, ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಗದ್ದಲದ ನಂತರ, ಅಶೋಕ್ ಗೆಹ್ಲೋಟ್ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಅನುಮಾನವಿದೆ. ಮತ್ತೊಂದೆಡೆ, ಶಶಿ ತರೂರ್ ಅಭ್ಯರ್ಥಿ ಎಂದು  ದೃಢೀಕರಿಸಲಾಗಿದೆ ಎಂದು ಪರಿಗಣಿಸಲಾಗಿದೆ. ಅವರು ಸೆಪ್ಟೆಂಬರ್ 30ರಂದು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

PFI ಸಾಮಾಜಿಕ ಮಾಧ್ಯಮ ಖಾತೆಗಳೂ ಬ್ಲಾಕ್..!

ಚೀತಾಗಳಿಗೆ ಶ್ವಾನಗಳ ಕಣ್ಗಾವಲು…?!

ಬುರ್ಖಾ ಧರಿಸಲಿಲ್ಲವೆಂದು ಪತ್ನಿಯನ್ನೇ ಕೊಂದ..! ಮತ್ತೆ ಲವ್ ಜಿಹಾದ್ ಸದ್ದು..!

- Advertisement -

Latest Posts

Don't Miss