Pakistan News: ಹಲವು ಅಡಚಣೆಗಳ ನಡುವೆ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ 2 ಬಾರಿ ಆಯ್ಕೆಯಾಗಿದ್ದಾರೆ. ತಿಂಗಳ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಸರಿಯಾಗಿ ಫಲಿತಾಂಶ ಬಾರದ ಕಾರಣ, ಪಾಕಿಸ್ತಾನದ ಪ್ರಧಾನಿ ಯಾರಾಗಬೇಕು ಎಂಬುದು ನಿರ್ಧರಿತವಾಗಿರಲಿಲ್ಲ. ಆದರೆ ಇದೀಗ ಶೆಹಬಾಾಜ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಶೆಹಬಾಜ್ ಎರಡನೇಯ ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದಾರೆ.
ಫಲಿತಾಂಶ ಸರಿಯಾಗಿ ಪ್ರಕಟವಾಗದ ಹಿನ್ನೆಲೆಯಲ್ಲಿ ಅಸೆಂಬ್ಲಿಯಲ್ಲಿ ಪ್ರಧಾನಿ ಮಂತ್ರಿ ಆಯ್ಕೆಯ ಸಭೆ ನಡೆಸಲಾಯಿತು. ಈ ವೇಳೆ ಶೆಹಬಾಜ್‌ರನ್ನೇ ಹಲವರು ಪ್ರಧಾನಿಯಾಗಿ ಘೋಷಿಸಿದ್ದಾರೆ. 201 ವೋಟ್ ಗಿಟ್ಟಿಸಿಕೊಳ್ಳುವ ಮೂಲಕ ಶೆಹಬಾಜ್ ವಿನ್ ಆಗಿದ್ದಾರೆ.
3 ಬಾರಿ ಪಾಕ್ ಪ್ರಧಾನಿಯಾಗಿರುವ ನವಾಜ್ ಷರೀಫ್ ಸಹೋದರ ಶೆಹಬಾಜ್ ಶರೀಫ್.ಪಾಕಿಸ್ತಾನ್ ಮುಸ್ಲೀಂ ಲೀಗ್ ನವಾಜ್ ಪಕ್ಷದವರಾದ ಶೆಹಬಾದ್, ಸರ್ಕಾರ ರಚನೆಗಾಗಿ ಪಾಾಕಿಸ್ತಾನ್ ಪೀಪಲ್ಸ್ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ.
ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..
ಫುಡ್ ವ್ಲಾಗರ್ಸ್, ಹೊಟೇಲ್ ಉದ್ಯಮಿಗಳು ಸೇರಿ ನಾವೆಲ್ಲ ರಾಮೇಶ್ವರಂ ಕೆಫೆಯೊಂದಿಗಿದ್ದೇವೆ: ಸಿಹಿ ಕಹಿ ಚಂದ್ರು