2ನೇಯ ಬಾರಿಗೆ ಪಾಕ್ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್

Pakistan News: ಹಲವು ಅಡಚಣೆಗಳ ನಡುವೆ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ 2 ಬಾರಿ ಆಯ್ಕೆಯಾಗಿದ್ದಾರೆ. ತಿಂಗಳ ಹಿಂದೆ ನಡೆದಿದ್ದ ಚುನಾವಣೆಯಲ್ಲಿ ಸರಿಯಾಗಿ ಫಲಿತಾಂಶ ಬಾರದ ಕಾರಣ, ಪಾಕಿಸ್ತಾನದ ಪ್ರಧಾನಿ ಯಾರಾಗಬೇಕು ಎಂಬುದು ನಿರ್ಧರಿತವಾಗಿರಲಿಲ್ಲ. ಆದರೆ ಇದೀಗ ಶೆಹಬಾಾಜ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಶೆಹಬಾಜ್ ಎರಡನೇಯ ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದಾರೆ. ಫಲಿತಾಂಶ ಸರಿಯಾಗಿ ಪ್ರಕಟವಾಗದ ಹಿನ್ನೆಲೆಯಲ್ಲಿ ಅಸೆಂಬ್ಲಿಯಲ್ಲಿ ಪ್ರಧಾನಿ ಮಂತ್ರಿ ಆಯ್ಕೆಯ ಸಭೆ ನಡೆಸಲಾಯಿತು. ಈ ವೇಳೆ ಶೆಹಬಾಜ್‌ರನ್ನೇ ಹಲವರು ಪ್ರಧಾನಿಯಾಗಿ ಘೋಷಿಸಿದ್ದಾರೆ. 201 ವೋಟ್ … Continue reading 2ನೇಯ ಬಾರಿಗೆ ಪಾಕ್ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್