ಪರೋಕ್ಷವಾಗಿ‌ ಧಾರವಾಡ ಲೋಕಸಭಾ ಚುನಾವಣೆಯ ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸಿದ ಶೆಟ್ಟರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಸುರೇಶರನ್ನ ಗುಂಡಿಕ್ಕಿ‌ ಕೊಲ್ಲಬೇಕು ಎಂಬ ಕೆ.ಎಸ್ ಈಶ್ವರಪ್ಪ‌ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ಮಾಡಿದ್ದಾರೆ. ಯಾರೇ ಆಗಲಿ ಲಕ್ಷ್ಮಣ ರೇಖೆಯನ್ನ ದಾಟಬಾರದು. ಗೋಡ್ಸೇ ಗಾಂಧಿಯನ್ನ‌ ಹತ್ಯೆ ಮಾಡಿದ್ದಾರೆ ಎಂತಲೇ ಎಪ್ಪತ್ತು ವರ್ಷ ಕಾಂಗ್ರೆಸ್ ನವರು ಸರ್ಕಾರ ನಡೆಸಿಕೊಂಡು ಬಂದಿದ್ದಾರೆ. ಈ‌ ಬಗ್ಗೆ ಬಿಜೆಪಿ ಕೂಡ ಉತ್ತರ ನೀಡಿದೆ. ಅದನ್ನೇ ಪದೇ ಪದೇ ಹೇಳಿ‌ ಜನರನ್ನ ಮೂರ್ಖರನ್ನಾಗಿ … Continue reading ಪರೋಕ್ಷವಾಗಿ‌ ಧಾರವಾಡ ಲೋಕಸಭಾ ಚುನಾವಣೆಯ ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸಿದ ಶೆಟ್ಟರ್