ಶೆಟ್ಟರ್ ನೇತೃತ್ವದ ಆಪರೇಷನ್ ಹಸ್ತ ಸಕ್ಸಸ್.. ಪ್ರಮುಖ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆ ಗೆಲ್ಲೋಕೆ ಕಾಂಗ್ರೆಸ್ ಭರದ ಸಿದ್ಧತೆ ನಡೆಸ್ತಿದೆ. ಇದರ ಮಧ್ಯೆ ಮಾಜಿ ಶಾಸಕ ಚಿಕ್ಕನಗೌಡ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದೆ ಚಿಕ್ಕನಗೌಡರ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಸದ್ಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಚಿಕ್ಕನಗೌಡರ ಜೊತೆ ಕುಂದಗೋಳ ಹಾಗೂ ಶಿಗ್ಗಾವಿಯ ಬಿಜೆಪಿ ಮುಖಂಡರು ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ … Continue reading ಶೆಟ್ಟರ್ ನೇತೃತ್ವದ ಆಪರೇಷನ್ ಹಸ್ತ ಸಕ್ಸಸ್.. ಪ್ರಮುಖ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ