ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ತಾರೆ: ಈಶ್ವರಪ್ಪ ಬಾಂಬ್

Political News: ಗದಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ (BJP) ಸೇರ್ಪಡೆ ಆಗ್ತಾರೆ ಎಂದು ಕೆಎಸ್ ಈಶ್ವರಪ್ಪ ಮತ್ತೆ ಭರವಸೆಯ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೆಟ್ಟರ್ ನನಗೆ ಆತ್ಮೀಯ ಸ್ನೇಹಿತರು. ಅವರಪ್ಪ ಕೂಡಾ ಬಿಜೆಪಿಯಲ್ಲಿ ಇದ್ದವರು. ಹಿಂದುತ್ವದ ರಕ್ತ ಅವರ ಮೈಯಲ್ಲಿ ಹರಿಯುತ್ತಿದೆ. ಕಾಂಗ್ರೆಸ್ ಸೇರಿದ್ದಕ್ಕೆ ಅನಿವಾರ್ಯ ಹೇಳಿಕೆ ನೀಡುತ್ತಾರೆ. ಇನ್ನು ಸ್ವಲ್ಪ ದಿನಕ್ಕೆ ನಮ್ಮ ಹತ್ರಾನೇ ಬರುತ್ತಾರೆ. ಆಗ ದೇಶದಲ್ಲಿ ಕಾಂಗ್ರೆಸ್ ರಿಪೇರಿ ಮಾಡೋಕೆ … Continue reading ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ತಾರೆ: ಈಶ್ವರಪ್ಪ ಬಾಂಬ್