‘ನಾವು ಬಿಹಾರಕ್ಕೆ ಹೋಗೋದು‌ ಬೇಡಾ, ಹುಬ್ಬಳ್ಳಿ ಧಾರವಾಡದಲ್ಲಿ ಮತ್ತೊಬ್ಬ ನೀತಿಶ್ ಕುಮಾರ್ ಹುಟ್ಟಿದ್ದಾರೆ’.

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆಯಲ್ಲಿ, ಶೆಟ್ಟರ್ ವಿರುದ್ದ ಲಿಂಗಾಯತ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿದ ಲಿಂಗಾಯತ ನಾಯಕರು, ನಮ್ಮ ಸಮುದಾಯಕ್ಕೆ ಶೆಟ್ಟರ್ ಮೋಸ ಮಾಡಿ ಹೋಗಿದ್ದಾರೆ. ಲಿಂಗಾಯತ ‌ಮುಖಂಡ ಮೋಹನ ಲಿಂಬಿಕಾಯಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಸರ್ಕ್ಯೂಟ್ ಹೌಸ್ ದಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಯಾಕೆ ಬಿಜೆಪಿಗೆ ಹೋದ್ರು ಅನ್ನೋದೆ ನಿಗೂಢವಾಗಿದೆ. ಇಂತವರಿಂದ ಯುವಕರಿಗೆ ಏನೂ ಸಂದೇಶ … Continue reading ‘ನಾವು ಬಿಹಾರಕ್ಕೆ ಹೋಗೋದು‌ ಬೇಡಾ, ಹುಬ್ಬಳ್ಳಿ ಧಾರವಾಡದಲ್ಲಿ ಮತ್ತೊಬ್ಬ ನೀತಿಶ್ ಕುಮಾರ್ ಹುಟ್ಟಿದ್ದಾರೆ’.