Shetter Phone call : ರಾಜಕೀಯ ಗಮನವನ್ನು ಬೇರೆಡೆಗೆ ಸೆಳೆಯಲು ತಂತ್ರ

ರಾಜಕೀಯ ಸುದ್ದಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ಅವರಿಗೆ ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೋನ್ ಮಾಡಿದ್ದರು ಎನ್ನುವ ವಂದಂತಿಗಳು ಕೆಲವು ದಿನಗಳ ಹಿಂದೆ ಹಬ್ಬಿತ್ತು ಈ ಬಗ್ಗೆ ಇಲ್ಲಿಯವರೆಗೂ ಯಾವುದೇ ರೀತಿಯ ಹೇಳಿಕೆ ನೀಡದ ಶೇಟ್ಟರ್ ಅವರು ಇಂದು ವದಂತಿಗೆ ತೆರೆ ಎಳೆದಿದ್ದಾರೆ. ಉಡುಪಿಯಲ್ಲಿ ಯಾರೋ ಪೋನ್ ಕರೆ ಕುರಿತು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನಗೆ ಕಾಲ್ ಮಾಡಿದ್ರು ಅಂತ ಸುಳ್ಳು ಸುದ್ದಿ ಹಬ್ಬಸಿ … Continue reading Shetter Phone call : ರಾಜಕೀಯ ಗಮನವನ್ನು ಬೇರೆಡೆಗೆ ಸೆಳೆಯಲು ತಂತ್ರ