ಹುಬ್ಬಳ್ಳಿಯಲ್ಲಿ ಆಪರೇಶನ್ ಹಸ್ತಕ್ಕೆ ಶೆಟ್ಟರ್ ಟೀಂ ಪ್ಲಾನ್: ಓರ್ವ ಸದಸ್ಯನಿಗೆ ಎಷ್ಟು ಅಮೌಂಟ್ ಗೊತ್ತಾ..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಡಿಸಿಎಂ ಡಿಕೆಶಿ ಟಾಸ್ಕ್ ನೀಡಿದ್ದು, ಆಪರೇಶನ್ ಹಸ್ತ ಭಯದಿಂದಲೇ ಬಿಜೆಪಿ ಪಾಲಿಕೆ ಸದಸ್ಯರನ್ನು ಬಿಜೆಪಿ ನಾಯಕರು, ದಾಂಡೇಲಿ ರೆಸಾರ್ಟ್‌ನಲ್ಲೇ ಉಳಿಯುಂತೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಶತಾಯ ಗತಾಯ ಪ್ರಯತ್ನ ಪಟ್ಟು, ಪಾಲಿಕೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿದ್ದಾರೆ. … Continue reading ಹುಬ್ಬಳ್ಳಿಯಲ್ಲಿ ಆಪರೇಶನ್ ಹಸ್ತಕ್ಕೆ ಶೆಟ್ಟರ್ ಟೀಂ ಪ್ಲಾನ್: ಓರ್ವ ಸದಸ್ಯನಿಗೆ ಎಷ್ಟು ಅಮೌಂಟ್ ಗೊತ್ತಾ..?