Shetter: ಪಕ್ಷ ಬಿಟ್ಟು ಹೋದ ಶೆಟ್ಟರ್ ಅವರಿವರನ್ನು ಕರೆತರುತ್ತೇನೆ ಅಂತ ಓಡಾಡುತ್ತಿದ್ದಾರೆ.!

ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬಬುವುದಾಗಿ ಶಿವಶಂಕರಪ್ಪ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಸದ್ದು ಮಾಡುತ್ತಿದೆ. ಇದೇ ವಿಚಾರಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ನಲ್ಲಿ ಲಿಂಗಾಯತರನ್ನು ತುಳಿಯುವ ಆರೋಪದ ವಿಚಾರವಾಗಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ ಶಾಮಮನೂರು ಶಿವಶಂಕರಪ್ಪ ಹೇಳಿದ್ದು ಸತ್ಯವಾದ ಮಾತು. ಈ ಹಿಂದೆ ನಮ್ಮ ಪಕ್ಷ ಬಿಟ್ಟು ಹೋಗುವಾಗ ಮಾಜಿ ಸಿಎಂ ಒಬ್ಬರು ಬಿಜೆಪಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗುತ್ತಿದೆ ಎಂದಿದ್ದರು. ಈ ಅದೆ ಮಾತು ಕಾಂಗ್ರೆಸ್ ನಲ್ಲಿ ಕೇಳಿಬರುತ್ತಿದೆ ಇದರಲ್ಲಿ … Continue reading Shetter: ಪಕ್ಷ ಬಿಟ್ಟು ಹೋದ ಶೆಟ್ಟರ್ ಅವರಿವರನ್ನು ಕರೆತರುತ್ತೇನೆ ಅಂತ ಓಡಾಡುತ್ತಿದ್ದಾರೆ.!