ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಹಿನ್ನಲೆ ಶಿಗ್ಗಾಂವಿ ಕ್ಷೇತಕ್ಕೆ ಉಪಚುನಾವಣೆ ಎದುರಾಗಿದೆ. ಬಿಜೆಪಿಯಿಂದ ಬೊಮ್ಮಾಯಿ ಪುತ್ರ ಭರತ್ ಹಾಗೂ ಜಗದೀಶ್ ಶೆಟ್ಟರ್ ಪುತ್ರ ಸಂಕಲ್ಪ್ ಟಿಕೆಟ್ಗಾಗಿ ಲಾಬಿ ನಡೆಸುತ್ತಿದ್ದಾರೆ.
ಉಪಚುನಾವಣೆಗೆ ಕಾಂಗ್ರೆಸ್ ಕೂಡ ಸಿದ್ಧತೆ ನಡೆಸಿದೆ. ಅಜ್ಜಂಪೀರ್ ಖಾದ್ರಿ, ಯಾಸೀರ್‌ಖಾನ್ ಪಠಾಣ್, ರಜತ್ ಉಳ್ಳಾಗಡ್ಡಿಮಠ, ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಅವರು ಕೂಡ ಕಾಂಗ್ರೆಸ್ ಟಿಕೆಟ್ಗೆ ಕಸರತ್ತು ನಡೆಸುತ್ತಿದ್ದಾರೆ. ಈ ಕುರಿತು ರಿಪೋರ್ಟ್ ಮೇಲಿನ ವಿಡಿಯೋದಲ್ಲಿ ನೋಡಿ.




