Sunday, June 22, 2025

Latest Posts

ಮೊದಲನೇ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಸಾಧನೆ

- Advertisement -

www.karnatakatv.net : ಅಂತರಾಷ್ಟ್ರೀಯ ಕ್ರಿಕೆಟ್ ಮಾದರಿಯಲ್ಲಿ 10000 ರನ್ ಪೂರೈಸಿದ ಶಿಖರ್ ಧವನ್ ಏಕದಿನ ಮಾದರಿಯಲ್ಲಿ 6000 ರನ್ ಪೂರೈಸಿದ ಭಾರತದ 10ನೇ ಆಟಗಾರ ಶಿಖರ್ ಧವನ್ ಮೊದಲನೇ ಏಕದಿನ ಪಂದ್ಯದಲ್ಲಿ ಈ ಸಾಧನೆ ಮಾಡಿದ ಗಬ್ಬ್ ರ್.ವಿರೇಂದ್ರ ಸೆಹ್ವಾಗ್, ಸಚಿನ್ ತೆಂಡುಲ್ಕರ್, ಸುನೀಲ್ ಗವಾಸ್ಕರ್ ಹಾಗೂ ರೋಹಿತ್ ಶರ್ಮಾ ಅವರು ಅಂತರ್ ರಾಷ್ಟ್ರೀಯ ಕ್ರಿಕೆಟ್ ನಲ್ಲಿ 10,000ಕ್ಕೂ ಅಧಿಕ ರನ್ ಗಳಿಸಿರುವ ಭಾರತದ ಆರಂಭಿಕ ಬ್ಯಾಟ್ಸ್ ಮನ್ ಗಳಾಗಿದ್ದಾರೆ.

ತೆಂಡುಲ್ಕರ್, ವಿರಾಟ್ ಕೊಹ್ಲಿ, ಸೌರವ್ ಗಂಗುಲಿ, ರಾಹುಲ್ ದ್ರಾವಿಡ್, ಎಂ.ಎಸ್. ಧೋನಿ, ಮುಹಮ್ಮದ್ ಅಝರುದ್ದೀನ್, ರೋಹಿತ್ ಶರ್ಮಾ, ಯುವರಾಜ್ ಸಿಂಗ್ ಹಾಗೂ ಸೆಹ್ವಾಗ್ ಅವರು ಏಕದಿನ ಕ್ರಿಕೆಟ್ ನಲ್ಲಿ 6,000ಕ್ಕೂ ಅಧಿಕ ರನ್ ಗಳಿಸಿರುವ ಭಾರತದ ಇತರ 9 ಬ್ಯಾಟ್ಸ್ ಮನ್ ಗಳಾಗಿದ್ದಾರೆ.

- Advertisement -

Latest Posts

Don't Miss