ನಾಮಪತ್ರ ಸಲ್ಲಿಸಿದ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್

Political News: ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದು, ಗೀತಾ ಶಿವರಾಜ್‌ಕುಮಾರ್‌ಗೆ ಪತಿ ನಟ ಶಿವರಾಜ್‌ಕುಮಾರ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಾಥ್ ನೀಡಿದರು. ಸಹೋದರ ಮಧು ಬಂಗಾರಪ್ಪ ಸೇರಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಮಗ ಬಿ.ವೈ.ರಾಘವೇಂದ್ರ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಎಲೆಕ್ಷನ್‌ಗೆ ಅಭ್ಯರ್ಥಿಯಾಗಿ ತಮ್ಮ ಮಗನನ್ನು ಕಣಕ್ಕಿಳಿಸಬೇಕು ಎಂದು ಈಶ್ವರಪ್ಪ ಎಷ್ಟೇ ಪ್ರಯತ್ನಿಸಿದರೂ ಕೂಡ, … Continue reading ನಾಮಪತ್ರ ಸಲ್ಲಿಸಿದ ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್