ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ -2022 ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೋರ್ಸ್ … Continue reading ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ: ತಪ್ಪಿತಸ್ಥರು ಯಾರೇ ಇದ್ದರೂ ಕಠಿಣ ಕ್ರಮ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed