Uttara kannada News:
ಉತ್ತರ ಕನ್ನಡ ( ಶಿರಸಿ), ಜನವರಿ 15: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿರುವ ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ, ಸಾರ್ವಜನಿಕ ಸಮಾರಂಭ ಹಾಗೂ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಿರ್ಸಿ: ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ,ಶಿಲಾನ್ಯಾಸ ನೆರವೇರಿಸಿದ ಸಿಎಂ ಬೊಮ್ಮಾಯಿ




