Shirva School : ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Karkala News : ಸಂತ ಮೇರಿ ಮಹಾವಿದ್ಯಾಲಯದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇತಿಹಾಸದಲ್ಲಿ ಕೋಟ್ಯಾಂತರ ಭಾರತೀಯರ ತ್ಯಾಗ,ಬಲಿದಾನ, ಹೋರಾಟದ ಫಲವೇ ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ.  ನಮ್ಮ ಯೋಧರ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ನೆನೆಯೋಣ. ನವ ಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ಇಂದು ಯುವಕರು ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಕಠಿಣ ಪರಿಶ್ರಮ ನೀಡಿ ದೇಶ … Continue reading Shirva School : ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ