ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ

Belagavi News: ಚಿಕ್ಕೋಡಿ : ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರನ್ನು ಮಹಾರಾಷ್ಟ್ರ  ಪೊಲೀಸರು ವಶಕ್ಕೆ ಪಡೆದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರದ ಗಡಿಯಲ್ಲೇ ತಡೆಯಲಾಯಿತು. ಪೊಲೀಸರು ವಾಹನದಲ್ಲಿ ವಾಪಸ್ ಕಾಗಲ್‌ಗೆ ಕರೆದುಕೊಂಡು ಹೋದರು. ಶಿವಸೇನೆ ಉದ್ಧವ್ ಠಾಕ್ರೆ ಬಣ ಗಡಿ ವಿವಾದದಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದೆ. ಶಿವಸೇನೆ … Continue reading ಬೆಳಗಾವಿ ಗಡಿ ಪ್ರವೇಶಕ್ಕೆ ಶಿವಸೇನೆ ಉದ್ಧವ್ ಠಾಕ್ರೆ ಬಣ ಯತ್ನ: ಪೊಲೀಸರ ವಶಕ್ಕೆ