‘ಬಿಜೆಪಿಯವರು ಊರೂರಿಗೆ ಬಾರ್ ಕೊಟ್ಟಿದ್ದೇ ಸಾಧನೆ’

ಹಾಸನ: ಜೆಡಿಎಸ್ ಮಾಡಿ ಶಾಸಕ ರೇವಣ್ಣ ಮತ್ತು ಶಿವಲಿಂಗೇಗೌಡ ಆಡಿಯೋ ಲೀಕ್‌ ಆಗುತ್ತಿದ್ದಂತೆ, ಶಿವಲಿಂಗೇಗೌಡರು ಇನ್ನು ಜೆಡಿಎಸ್ ತೊರೆದು, ಕಾಂಗ್ರೆಸ್ಸಿಗೆ ಬರುತ್ತಾರೆ ಅನ್ನೋದು ಕನ್ಫರ್ಮ್ ಆಗಿತ್ತು. ಅದೇ ರೀತಿ ಇಂದು ಶಿವಲಿಂಗೇಗೌಡರು, ತೆನೆ ಇಳಿಸಿ, ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಬಳಿಕ ಮಾತನಾಡಿದ ಅವರು, ಇಂದು ಅಧಿಕೃತವಾಗಿ ನಾನು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯ ಅವರಿಗೆ ಹೇಗೆ ಜನತಾ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದಂತೆ ನನ್ನ ಹಣೆಯಲ್ಲಿ ಹಾಗೆ ಬರೆದಿತ್ತು ಅಂತ ಕಾಣುತ್ತೆ ಹಾಗಾಗಿ ಕಾಂಗ್ರೆಸ್ ಸೇರಿದ್ದೇನೆ. ನೀವು ತೆಗೆದುಕೊಳ್ಳೋ … Continue reading ‘ಬಿಜೆಪಿಯವರು ಊರೂರಿಗೆ ಬಾರ್ ಕೊಟ್ಟಿದ್ದೇ ಸಾಧನೆ’