Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ

ಶಿವಮೊಗ್ಗ: ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಕಿಡಿಗೇಡಿಗಳಿಂದ ಜನರ ಮೇಲೆ ಕಲ್ಲು ತೂರಾಟ ನಡೆದಿದ್ದು ಈ ಘಟನೆಯಲ್ಲಿ ಪೋಲಿಸರು ಎರಡು ಗುಂಪುಗಳಲ್ಲಿ ತಲಾ ನಾಲ್ಕು ಜನರನ್ನು ಬಂಧಿಸಿದ್ದಾರೆ. ಅಕ್ಟೋಬರ್ 1 ರಂದು ನಡೆದ ಈದ್ ಮಿಲಾದ್ ಹಬ್ಬದ ಮೆರವಣಿಗೆ ಸಂದರ್ಭದಲ್ಲಿ ಕಿಡಿಗೇಡಿಗಳಿಂದ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದ್ದು ಸ್ಥಳದಲ್ಲಿದ್ದವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಗೂ ಮನೆಗಳ ಮೇಲೆ ಕಲ್ಲು ತೂರಿ ನಂತರ ಮನೆಗಳ ಮಾಲಿಕರ … Continue reading Eid Milad: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ : ಕಿಡಿಗೇಡಿಗಳ ಬಂಧನ