ಶಿವಮೊಗ್ಗ: ಗಣೇಶೋತ್ಸವ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶೋತ್ಸವವನ್ನು ಶಾಂತಿಯುತವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದರು. ಏಕಗವಾಕ್ಷಿ ವ್ಯವಸ್ಥೆ: ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ವಿವಿಧ ಇಲಾಖೆಗಳಿಂದ ಪರವಾನಿಗೆ ಪಡೆಯುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು. ಮಹಾನಗರ ಪಾಲಿಕೆ, ಪೊಲೀಸ್, ಮೆಸ್ಕಾಂ ಮತ್ತಿತರ ಇಲಾಖೆಗಳ ಅಧಿಕಾರಿಗಳ ತಂಡಗಳನ್ನು ರಚಿಸಿ ಅಗತ್ಯ ಪರವಾನಿಗೆ … Continue reading ಶಿವಮೊಗ್ಗ: ಗಣೇಶೋತ್ಸವ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ