ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ

Banglore News: ಶಿವಮೊಗ್ಗದ ಗಲಬೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ , ಇಂತಹ  ಘಟನೆ ನಿಜಕ್ಕೂ ಅಸಹನೀಯ ಗೋಲಿ ಬುಗುರಿ ಆಡೋ ಹುಡುಗರು ಚಾಕು ಚೂರಿ ಹಿಡಿದು ಓಡಾಡುತ್ತಿದ್ದಾರೆ. ಪದೇ ಪದೇ ಇಂತಹ ಘಟನೆ ನಡೆಯುತ್ತಿರುವುದರಿಂದ ಮಲೆನಾಡಿಗೆ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂಬುದಾಗಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇದನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಕೃತ್ಯಗಳಿಗೆ ಇತಿಶ್ರೀ ಹಾಕುವ ನಿಟ್ಟಿನಲ್ಲಿ ಕಠಿಣ ಕೆಲಸ ಆಗಲೇಬೇಕಾಗಿದೆ ಎಂದರು. ಹಾಗೆಯೇ ರಾಜ್ಯದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳಿಗೆ … Continue reading ಶಿವಮೊಗ್ಗದ ಗಲಬೆ ರಾಜ್ಯಕ್ಕೆ ಕಪ್ಪು ಚುಕ್ಕೆ : ಬಿ.ವೈ.ವಿಜಯೇಂದ್ರ