ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ : ಸಚಿವ ಪ್ರಭು ಚೌಹಾಣ್

ಶಿವಮೊಗ್ಗ: ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾನ್ ಹೇಳಿದ್ದಾರೆ. ಬಿಜೆಪಿ ಸರ್ಕಾರ ಬಂದ ಮೇಲೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪುಣ್ಯದತ್ತು ಯೋಜನೆ ಜಾರಿಯಾಗಿದೆ, ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಲಾಗಿದೆ. 100 ಸರ್ಕಾರಿ ಗೋಶಾಲೆ ಆರಂಭಿಸುತ್ತೇವೆಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ : ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ ಡಿಸೆಂಬರ್ ಅಂತ್ಯದೊಳಗೆ … Continue reading ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ : ಸಚಿವ ಪ್ರಭು ಚೌಹಾಣ್