ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು

ಶಿವಮೊಗ್ಗ: ಪೋಲಿಸರ ಮೇಲೆ ಚಾಕುವಿನಿಂದ ದಾಳಿಗೆ ಯತ್ನಿಸಿದ ಆರೋಪಿಯ ಕಾಲಿಗೆ ದೊಡ್ಡಪೇಟೆ ಠಾಣೆ ಸಬ್ ಇನ್ಸ್ ಪೆಕ್ಟರ್ ವಸಂತ್ ಗುಂಡು ಹಾರಿಸಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾಗ ಈ ಘಟನೆ ನಡೆದಿದೆ. ಐದು ದಿನಗಳ ಹಿಂದೆ ನಾಲ್ವರು ಯುವಕರ ತಂಡ ಅಶೋಕ್ ಪ್ರಭು ಎಂಬುವರಿಗೆ ಅಡ್ಡಹಾಕಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದರು. ಈ ವೇಳೆ ಅಶೋಕ್ ಪಕ್ಕದ ಬಿಲ್ಡಿಂಗ್ ಗೆ ಓಡಿ ಹೋಗಿ ತಪ್ಪಿಸಿಕೊಂಡಿದ್ದರು. ಇದರ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿ ಕ್ಯಾಮರಾ … Continue reading ಬಂಧಿಸಲು ಹೋದ ಪೋಲೀಸರ ಮೇಲೇ ಹಲ್ಲೆ; ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿ ಕಾಲಿಗೆ ಗುಂಡು