Shivamogga News:
ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕವನ್ನು ಇಂದು ಹೊಳೆಹೊನ್ನೂರಿನಲ್ಲಿ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್. ಆರ್ ಬಸವರಾಜಪ್ಪನವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪ್ರರ್ತಕರ್ತರ ಸಂಘದ ಅಧ್ಯಕ್ಷರಾದ ಗೋಪಾಲ್ ಎಡಗೆರೆ,ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ,ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಮಂಜುನಾಥ್,ಮಾಜಿ ಶಾಸಕರಾದ ಶಾರದ ಪೂರ್ಯನಾಯ್ಕ್,ಹೊಳೆಹೊನ್ನೂರು ಪೋಲೀಸ್ ಇನ್ಸಪೆಕ್ಟರ್ ಆರ್.ಎಲ್ ಲಕ್ಷ್ಮೀಪತಿ,ಪಟ್ಟಣ ಪಂಚಾಯತಿ ಮುಖ್ಯಧಿಕಾರಿಗಳಾದ ಎಂ.ಎಲ್ ನಾಗರಾಜ್,ಶಿವಮೊಗ್ಗ ರಾಜಕೀಯ ಮುಖಂಡರಾದ ಡಾ. ಶ್ರೀನಿವಾಸ್ ಕರಿಯಣ್ಣ ಮೊದಲಾದವರು ಹಾಜರಿದ್ದರು.
ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ :– ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ