River : ತುಂಬಿ ಹರಿಯುತ್ತಿದ್ದ ನದಿಗೆ ಹಾರಿ ಯುವಕನ ಹುಚ್ಚಾಟ..!

Shivamogga News: ಎಲ್ಲೆಡೆ ರಣ ಭೀಕರ ಮಳೆ ತಾಂಡವವಾಡುತ್ತಿದೆ.ಇತ್ತ ಸರಕಾರ ಪೊಲೀಸರು ಜನರಿಗೆ ಎಚ್ಚರಿಕೆ ನೀಡುತ್ತಿದ್ದರೆ, ಇಲ್ಲೊಬ್ಬ ತುಂಬಿ ಹರಿವ ನದಿಗೆ ಹಾರಿ ಹುಚ್ಚಾಟ ಮೆರೆದಿದ್ದಾನೆ. ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಯುವಕ ಹಾರಿರುವ ವಿಡಿಯೋ ಸಾಮಾಜಿಕ ಚಾಲತಾಣದಲ್ಲಿ ವೈರಲ್‌ ಆಗಿದೆ. ನಗರದ ಹೊಳೆ ಬಸ್‌ ನಿಲ್ದಾಣದ ಬಳಿ ಇರುವ ಹೊಸ ಸೇತುವೆ ತಡೆಗೋಡೆ ಮೇಲೆ ನಿಂತು ಯುವಕನೊಬ್ಬ ನದಿಗೆ ಹಾರಿದ್ದಾನೆ. ಸೇತುವೆ ಮೇಲಿಂದ ಜಿಗಿದು ಸ್ವಲ್ಪ ಹೊತ್ತು ಈಜಿ ಬಳಿಕ ದಡಕ್ಕೆ ತಲುಪಿದ್ದಾನೆ. ರಭಸವಾಗಿ ಹರಿಯುತ್ತಿದ್ದ … Continue reading River : ತುಂಬಿ ಹರಿಯುತ್ತಿದ್ದ ನದಿಗೆ ಹಾರಿ ಯುವಕನ ಹುಚ್ಚಾಟ..!