ಗೆಲುವಿನೊಂದಿಗೆ ನಿರ್ಗಮಿಸಿದ ಶಿವಮೊಗ್ಗ: ಗುಲ್ಬರ್ಗಾ ವಿರುದ್ಧ  ರೋಚಕ ಜಯ

ಬೆಂಗಳೂರು:  ಅವಿನಾಶ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್  ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ 6 ವಿಕೆಟ್‍ಗಳ ರೋಚಕ ಗೆಲುವು ಸಾಸಿತು. ಈ ಗೆಲುವಿನೊಂದಿಗೆ ಶಿವಮೊಗ್ಗ ಸ್ಟ್ರೈಕರ್ಸ್ ಟೂರ್ನಿಯಿಂದ ನಿರ್ಗಮಿಸಿತು. ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡ ನಿಗದಿತ 20 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿತು. ಶಿವಮೊಗ್ಗ ಸ್ಟ್ರೈಕರ್ಸ್ ವಿಜೆಡಿ ನಿಯಮದಡಿ 54/4 ರನ್ ಗಳಿಸಿ ಗೆಲುವು ಸಾಧಿಸಿತು. ಸುಲಭ … Continue reading   ಗೆಲುವಿನೊಂದಿಗೆ ನಿರ್ಗಮಿಸಿದ ಶಿವಮೊಗ್ಗ: ಗುಲ್ಬರ್ಗಾ ವಿರುದ್ಧ  ರೋಚಕ ಜಯ