’ಹಾಸ್ಟೆಲ್ ಹುಡುಗರ’ ಸಕ್ಸಸ್ ಪಾರ್ಟಿಗೆ ಸಾಥ್ ಕೊಟ್ಟ ಶಿವಣ್ಣ..HHB ಸಿನಿಮಾ ಬಗ್ಗೆ ಏನಂದ್ರು ಮಾಸ್ ಲೀಡರ್?

Movie News: ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಕನಸ್ಸಿನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗಿದೆ. ಹಾಸ್ಟೆಲ್ ಹುಡುಗರ ಫನ್ ರೈಡ್ ಕಥೆಯನ್ನು ನಿನ್ನೆ … Continue reading ’ಹಾಸ್ಟೆಲ್ ಹುಡುಗರ’ ಸಕ್ಸಸ್ ಪಾರ್ಟಿಗೆ ಸಾಥ್ ಕೊಟ್ಟ ಶಿವಣ್ಣ..HHB ಸಿನಿಮಾ ಬಗ್ಗೆ ಏನಂದ್ರು ಮಾಸ್ ಲೀಡರ್?