ShivarajKumar : ಶಿವರಾಜ್ ಕುಮಾರ್ ಕೈಯಲ್ಲಿರೋ ಸಿನಿಮಾಗಳೆಷ್ಟು ಗೊತ್ತಾ..?!

film News: ಇತ್ತೀಚೆಗಷ್ಟೇ ಹುಟ್ಟುಹಬ್ಬವನ್ನು ಆಚರಿಸಿ ಅಭಿಮಾನಿಗಳಿಗೆ ಮತ್ತಷ್ಟು ಖುಷಿ ನೀಡಿದ ಹ್ಯಾಟ್ರಿಕ್  ಹೀರೋ ಇದೀಗ ಮತ್ತೆ ಚಿತ್ರರಂಗದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಮೇಲಿಂದ ಮೇಲೆ ತಮ್ಮ ಸಿನಿಮಾಗಳ ಪೋಸ್ಟರ್ ರಿಲೀಸ್ ಮಾಡಿ ಫ್ಯಾನ್ಸ್ ಗೆ ಫುಲ್ ಸರ್ಪ್ರೈಸ್ ಕೊಟ್ಟಿದ್ದಾರೆ. ಪರಭಾಷೆಯ ಕಡೆಗೂ ನಟನಾ  ಒಲವನ್ನು ತೋರಿರೋ ಶಿವರಾಜ್ ಕೈಯಲ್ಲಿರೋ ಸಿನಿಮಾಗಳೆಷ್ಟು ..?  ಶಿವರಾಜ್ ಕುಮಾರ್ ಅವರ 61 ವರ್ಷದ ಹುಟ್ಟುಹಬ್ಬವನ್ನು  ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದ್ದಾರೆ. ಈ ವಯಸ್ಸಿನಲ್ಲೂ ಕನ್ನಡದ ಅತ್ಯಂತ ಬ್ಯುಸಿ ಸೂಪರ್ ಸ್ಟಾರ್ ಆಗಿರುವ ಶಿವಣ್ಣ … Continue reading ShivarajKumar : ಶಿವರಾಜ್ ಕುಮಾರ್ ಕೈಯಲ್ಲಿರೋ ಸಿನಿಮಾಗಳೆಷ್ಟು ಗೊತ್ತಾ..?!