Shivaraj kumar- “ಕರಟಕ ದಮನಕ”ಹ್ಯಾಟ್ರಿಕ್ ಹೀರೋ ಶಿವಣ್ಣ ಹಾಗೂ ಡ್ಯಾನ್ಸ್‌ ಕಿಂಗ್ ಪ್ರಭುದೇವ

ಸಿನಿಮಾ ಸುದ್ದಿ: ಹ್ಯಾಟ್ರಿಕ್ ಹೀರೋ ಶಿವಣ್ಣ & ಡ್ಯಾನ್ಸ್ ಕಿಂಗ್ ಪ್ರಭುದೇವ ಮೊದಲ ಬಾರಿಗೆ ಒಟ್ಟಿಗೇ ಅಭಿನಯಿಸಿರುವ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ, ವಿ.ಹರಿಕೃಷ್ಣ ಸಂಗೀತ ನಿರ್ದೇಶನದ ‘ಕರಟಕ ದಮನಕ’ ಚಿತ್ರದ EXCLUSIVE ಮೊದಲ ಝಲಕ್ ಬಿಡುಗಡೆಯಾಗಿದೆ. ‘ಒಂದಾನೊಂದು ಕಾಲದಲ್ಲಿ ಎರಡು ಕುತಂತ್ರಿ ನರಿಗಳಿದ್ದವು. ಒಂದರ ಹೆಸರು “ಕರಟಕ” ಇನ್ನೊಂದರ ಹೆಸರು “ದಮನಕ”. ಈ ಎರಡೂ ನರಿಗಳು ಕಾಡು ಮತ್ತು ನಾಡಿನ ತಲೆ ಕೆಡಿಸಿ ಇತಿಹಾಸವಾದವು. ಆ ಕುತಂತ್ರಿ … Continue reading Shivaraj kumar- “ಕರಟಕ ದಮನಕ”ಹ್ಯಾಟ್ರಿಕ್ ಹೀರೋ ಶಿವಣ್ಣ ಹಾಗೂ ಡ್ಯಾನ್ಸ್‌ ಕಿಂಗ್ ಪ್ರಭುದೇವ