Shivaraj Tangadagi: ಸಭೆ ಕರೆದ‌ ಸಚಿವರ ನಡೆಗೆ ಸಾಹಿತಿಗಳಿಂದ‌‌ ಮೆಚ್ಚುಗೆ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಸಾಹಿತಿ, ರಂಗಕರ್ಮಿ, ಕಲಾವಿದರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ನ.1ಕ್ಕೆ ಕರ್ನಾಟಕ … Continue reading Shivaraj Tangadagi: ಸಭೆ ಕರೆದ‌ ಸಚಿವರ ನಡೆಗೆ ಸಾಹಿತಿಗಳಿಂದ‌‌ ಮೆಚ್ಚುಗೆ