Shivaraj Thangadagi : ವಿಪಕ್ಷದವರಿಗೆ ಬಾಯಿ ಚಪಲ: ಸಚಿವ ಶಿವರಾಜ್ ತಂಗಡಗಿ

Chithradurga News :ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದೆ. ಈಗಾಗಲೇ ಮೂರು ಗ್ಯಾರಂಟಿಗಳು ಜಾರಿಗೆ ಬಂದಿವೆ.‌ ಮುಂದಿನ‌ ತಿಂಗಳು ಪ್ರತಿ ಮಹಿಳೆಗೆ 2 ಸಾವಿರ ಹಣ ನೀಡುವ ಗೃಹ ಲಕ್ಷ್ಮೀ ಗ್ಯಾರಂಟಿ ಜಾರಿಗೆ ಬರಲಿದೆ. ಇದನ್ನು ಸಹಿಸಲು ಆಗದ ವಿಪಕ್ಷಗಳ ನಾಯಕರು ಬಾಯಿ ಚಪಲಕ್ಕೆ ಆರೋಪ ಮಾಡುತ್ತಿದ್ದಾರೆ‌. ರಾಜ್ಯ ವಿಪಕ್ಷ ನಾಯಕರಿಗೆ ಆರೋಪ ಮಾಡುವುದು ಚಾಳಿಯಾಗಿದೆ. ರೈತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರು … Continue reading Shivaraj Thangadagi : ವಿಪಕ್ಷದವರಿಗೆ ಬಾಯಿ ಚಪಲ: ಸಚಿವ ಶಿವರಾಜ್ ತಂಗಡಗಿ