ಸರ್ವರಿಗೂ ಸಮಪಾಲಿನ ಬಜೆಟ್: ಸಚಿವ ಶಿವರಾಜ್ ತಂಗಡಗಿ

Banglore News: ಬೆಂಗಳೂರು: ಜು.7 ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 14 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ನಡೆದಂತೆ ನುಡಿದಿರುವ ‘ಅನ್ನರಾಮಯ್ಯ’ರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಬಣ್ಣಿಸಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ ಬಸವಣ್ಣನವರ ಕಾಯಕ ಮತ್ತು ದಾಸೋಹ ಸ್ಮರಿಸಿದ್ದು, ಜನ ಸಾಮಾನ್ಯರಿಗೆ ಹೊರೆಯಾಗದಂತೆ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂದು ತತ್ವದಡಿ ಉತ್ತಮ … Continue reading ಸರ್ವರಿಗೂ ಸಮಪಾಲಿನ ಬಜೆಟ್: ಸಚಿವ ಶಿವರಾಜ್ ತಂಗಡಗಿ