Shivaraj Tangadagi : ಸರ್ಕಾರದ ಯೋಜನೆ ಜನರಿಗೆ ನೇರವಾಗಿ ತಲುಪಬೇಕು: ಸಚಿವ‌ ತಂಗಡಗಿ

State News : ಸರ್ಕಾರದ ಯೋಜನೆ ನೇರವಾಗಿ ಜನರಿಗೆ ತಲುಪಬೇಕು ಎಂಬ ನಿಟ್ಟಿನಲ್ಲಿ ‘ವಿಶ್ವಾಸ್’ ತಂತ್ರಾಂಶ ಹೊರ ತರಲಾಗಿದ್ದು, ಯೋಜನೆಯಿಂದ ಪಾರದರ್ಶಕತೆ ಇರಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬ್ಯಾಂಕ್ ಆಫ್ ಬರೋಡದ ಸಹಯೋಗದೊಂದಿಗೆ ದೇವರಾಜು ಅರಸು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ  ‘ವಿಶ್ವಾಸ್’ ತಂತ್ರಾಂಶ ಹಾಗೂ ಪಿಒಎಸ್ ಸಾಧನಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಾಲ‌‌‌ … Continue reading Shivaraj Tangadagi : ಸರ್ಕಾರದ ಯೋಜನೆ ಜನರಿಗೆ ನೇರವಾಗಿ ತಲುಪಬೇಕು: ಸಚಿವ‌ ತಂಗಡಗಿ