Shivaraj Tangadagi : ಹತಾಶೆಯಿಂದ ಹೆಚ್.ಡಿ.ಕೆ ಮಾತನಾಡುತ್ತಿದ್ದಾರೆ : ಸಚಿವ ತಂಗಡಗಿ

Political News : ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದ್ದು, ಹೀಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ. ಜನ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಗೆ ಅವಕಾಶ ನೀಡಿದ್ದಾರೆ. ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಜಾರಿಗೆ … Continue reading Shivaraj Tangadagi : ಹತಾಶೆಯಿಂದ ಹೆಚ್.ಡಿ.ಕೆ ಮಾತನಾಡುತ್ತಿದ್ದಾರೆ : ಸಚಿವ ತಂಗಡಗಿ