Shivaraj Thangadagi : ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಚಿಪ್ಪು ಗ್ಯಾರಂಟಿ : ಸಚಿವ ಶಿವರಾಜ್ ತಂಗಡಗಿ

Chithradurga News: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಬಿಜೆಪಿಯವರಿಗೆ ಚಿಪ್ಪು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ. ಶ್ರೀ‌ ಸಿದ್ದರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದ ಪೀಠಾಧ್ಯಕ್ಷ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳನ್ನು ಮಂಗಳವಾರ ಸಚಿವರು ಭೇಟಿಯಾದ ಬಳಿಕ  ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. ರಾಜ್ಯದಲ್ಲಿ ನಾಲ್ಕು ವರ್ಷಗಳ ಬಿಜೆಪಿ ದುರಾಡಳಿತದಿಂದ ಜನ ಬೇಸತ್ತು, ಕಾಂಗ್ರೆಸ್ … Continue reading Shivaraj Thangadagi : ಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಚಿಪ್ಪು ಗ್ಯಾರಂಟಿ : ಸಚಿವ ಶಿವರಾಜ್ ತಂಗಡಗಿ