Shivaraj : ಗಡಿಭಾಗದ, ಗಡಿ ಹೊರಗಿನ ಕನ್ನಡಿಗರ  ಹಿತರಕ್ಷಣೆಗೆ ಸರ್ಕಾರ‌ ಬದ್ಧ: ಸಚಿವ‌ ಶಿವರಾಜ್ ತಂಗಡಗಿ

State News : ಗಡಿಭಾಗದ ಹಾಗೂ ಗಡಿ ಹೊರಗಿನ ಕನ್ನಡಿಗರ  ಹಿತರಕ್ಷಣೆಗೆ ಸರ್ಕಾರ‌ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ  ಸಚಿವ‌ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮುಂಬೈ ವಿವಿಧ ಕನ್ನಡಪರ ಸಂಘ- ಸಂಸ್ಥೆಗಳ ವತಿಯಿಂದ ಮುಂಬೈನ ರಾಧಾಬಾಯಿ ಟಿ.ಭಂಡಾರಿ ಸಭಾಂಗಣದಲ್ಲಿ‌ ಭಾನುವಾರ ಆಯೋಜಿಸಿದ್ದ ‘ಹೊರನಾಡು ಕನ್ನಡ ಸಂಸ್ಕೃತಿ ಸಂಭ್ರಮ’  ಕಾರ್ಯಕ್ರಮದಲ್ಲಿ‌ ಪಾಲ್ಗೊಂಡು ಅವರು ಮಾತನಾಡಿದರು‌. ಗಡಿಭಾಗ ಹಾಗೂ ಗಡಿ ಹೊರಗಿನ ಕನ್ನಡಿಗರ … Continue reading Shivaraj : ಗಡಿಭಾಗದ, ಗಡಿ ಹೊರಗಿನ ಕನ್ನಡಿಗರ  ಹಿತರಕ್ಷಣೆಗೆ ಸರ್ಕಾರ‌ ಬದ್ಧ: ಸಚಿವ‌ ಶಿವರಾಜ್ ತಂಗಡಗಿ