Shivaraj Kumar-ಚಿತ್ರರಂಗದ ,ರಾಜಕೀಯ ಗಣ್ಯರಿಂದ ಶಿವಣ್ಣಗೆ ಹುಟ್ಟುಹಬ್ಬದ ಶುಭಾಶಯಗಳು

ಸಿನಿಮಾ ಸುದ್ದಿ:  ಹುಟ್ಟು ಹಬ್ಬಆಚರಿಸಿಕೊಂಡ ನಟ ಶಿವರಾಜ್ ಕುಮಾರ್  ಅವರಿಗೆ ಸಿನಿಮಾ ರಂಗದ ದಿಗ್ಗಜರು ಮಾತ್ರವಲ್ಲ, ರಾಜಕೀಯ ಗಣ್ಯರು ಕೂಡ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್  ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ  ಟ್ವೀಟ್ ಮಾಡಿ, ‘ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಪ್ರತಿಭಾವಂತ ನಟ ಶಿವರಾಜ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. … Continue reading Shivaraj Kumar-ಚಿತ್ರರಂಗದ ,ರಾಜಕೀಯ ಗಣ್ಯರಿಂದ ಶಿವಣ್ಣಗೆ ಹುಟ್ಟುಹಬ್ಬದ ಶುಭಾಶಯಗಳು